
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿಗೆ ಪರಿಹಾರ ಹುಡುಕಲು ಪಂಚಮಿತ್ರ ಸಹಾಯವಾಣಿಯ ಸಂಖ್ಯೆ 8277506000 ವಾಟ್ಸಾಪ್ ಮೂಲಕ ದೂರು ಸಲ್ಲಿಸಿ. ಜೆಜೆಎಂ ಯೋಜನೆ ಕಾಮಗಾರಿ ವಿಳಂಬವಾಗುತ್ತಿದೆಯೇ? ಅದರಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಲಭ್ಯವಿದೆ. ಪಂಚಮಿತ್ರ ಸಹಾಯವಾಣಿ ಸದಾ ನಿಮ್ಮೊಂದಿಗೆ. ಸಮಸ್ಯೆಗಳನ್ನು ಪರಿಹರಿಸಲು ತಕ್ಕ ಮಾರ್ಗವನ್ನು ಪಡೆಯಲು ಈ ಸಂಖ್ಯೆಗೆ ಕರೆ ಮಾಡಿ.