ರೈಲ್ವೆ ಕಾಮಗಾರಿ ವೇಳೆ ಘಟನೆ


ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ಗ್ರಾಮದಲ್ಲಿ ರೈಲ್ವೆ ಅಂಡರ್ ಪಾಸ್ ನಿರ್ಮಿಸುವಾಗ ಮಣ್ಣು ಕುಸಿದು ಕಾರ್ಮಿಕ ಸಾವು. ಘಟನೆಯಲ್ಲಿ ರುದ್ರೇಶ್ ನಿಡಗುಂದಿ(41) ಮೃತಪಟ್ಟವರು, ಹನುಮಂತ ವಾಲೀಕಾರ ಮತ್ತು ಭೀಮಶೀ ಮಾದರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಡೆಸಲಾಗಿದೆ. ವಿಜಯಪುರ ರೈಲ್ವೆ ಪೊಲೀಸ

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು