ಶಾಸಕ ಬೈರತಿ ಬಸವರಾಜ್ ಗೆ ನೋಟಿಸ್ ಜಾರಿ


ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ನೋಟಿಸ್ ಜಾರಿ. ಬೈರತಿ ಬಸವರಾಜ್ ಅವರ ಪುತ್ರ ನೀರಜ್ ನೋಟಿಸ್ ಸ್ವೀಕರಿಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು