
ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿಐವರ ಪತ್ನಿ ಹಸೀನ್ ಜಹಾನ್ ಮತ್ತು ಮಗಳು ಅರ್ಷಿ ಜಹಾನ್ ನೆರೆಹೊರೆಯವರ ಮೇಲೆ ಹಲ್ಲೆ ಮತ್ತು ಕೊಲೆಗೆ ಯತ್ನಿಸಿದ್ದಾರೆ. ಘಟನೆ ಪಶ್ಚಿಮ ಬಂಗಾಳದ ಬೀರ್ಭೂಮ್ ಜಿಲ್ಲೆಯಲ್ಲಿ ನಡೆದು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಹಸೀನ್ ಮತ್ತು ಅರ್ಷಿ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ತನಿ