ಮುಖಪುಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ byNews Mint -ಜುಲೈ 17, 2025 0 ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗುವುದು. ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದ್ದು ಹೈಕೋರ್ಟ್ ಆದೇಶ ಪ್ರಶ್ನಿಸಿದ್ದು. Facebook Twitter