
ಕರ್ನಾಟಕ ಹೈಕೋರ್ಟ್ 35ನೇ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಬಸವರಾಜ ಹೊರಟ್ಟಿ ಹಾಗೂ ಹಂಗಾಮಿ ವಿ. ಕಾಮೇಶ್ವರರಾವ್ ಹಾಗೂ ಹೆಚ್.ಕೆ. ಪಾಟೀಲ್ ಉಪಸ್ಥಿತರಿದ್ದರು. ಇದೇ ವೇಳೆ ಅಲಹಾಬಾದ್ ಮತ್ತು ಕೇರಳ ಹೈಕೋರ್ಟ್ ನ್ಯಾಯಮೂರ್ತಿಗ